caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 31

ಮದೀನಾ · ಅವತರಣ ಕ್ರಮ 95 · 47:31

وَلَنَبْلُوَنَّكُمْ حَتَّىٰ نَعْلَمَ ٱلْمُجَٰهِدِينَ مِنكُمْ وَٱلصَّٰبِرِينَ وَنَبْلُوَا۟ أَخْبَارَكُمْ

Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಪರೀಕ್ಷಿಸುವೆವು. ನಿಮ್ಮಲ್ಲಿರುವ ಹೋರಾಟಗಾರರು ಯಾರು ಮತ್ತು ಸಹಿಷ್ಣುತೆಯುಳ್ಳವರು ಯಾರು ಎಂದು ಗುರುತಿಸಿ ತಿಳಿಯುವ ತನಕ ಮತ್ತು ನಿಮ್ಮ ವಿಚಾರಗಳನ್ನು ಪರೀಕ್ಷಿಸಿ ತಿಳಿಯುವ ತನಕ.
Looking for a topic? Try the meaning search — your question is scanned across all 6,236 verses.
ಭಾಷೆ — 70