إِنَّ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ وَشَآقُّوا۟ ٱلرَّسُولَ مِنۢ بَعْدِ مَا تَبَيَّنَ لَهُمُ ٱلْهُدَىٰ لَن يَضُرُّوا۟ ٱللَّهَ شَيْـًٔا وَسَيُحْبِطُ أَعْمَٰلَهُمْ
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಮತ್ತು ಸನ್ಮಾರ್ಗವು ಸ್ಪಷ್ಟವಾದ ಬಳಿಕ ಸಂದೇಶವಾಹಕರಿಗೆ ವಿರುದ್ಧವಾಗಿ ಚಲಿಸಿದವರು ಯಾರೋ ಅವರು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡಲಾರರು. ಅಲ್ಲಾಹು ಅವರ ಕರ್ಮಗಳನ್ನು ಸದ್ಯವೇ ನಿಷ್ಫಲಗೊಳಿಸುವನು.