يَٰٓأَيُّهَا ٱلَّذِينَ ءَامَنُوٓا۟ أَطِيعُوا۟ ٱللَّهَ وَأَطِيعُوا۟ ٱلرَّسُولَ وَلَا تُبْطِلُوٓا۟ أَعْمَٰلَكُمْ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಆಜ್ಞೆಗಳನ್ನು ಅನುಸರಿಸಿರಿ ಮತ್ತು ಸಂದೇಶವಾಹಕರ ಆಜ್ಞೆಗಳನ್ನು ಅನುಸರಿಸಿರಿ. ನಿಮ್ಮ ಕರ್ಮಗಳನ್ನು ನಿಷ್ಫಲಗೊಳಿಸಬೇಡಿ.