إِنَّ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ ثُمَّ مَاتُوا۟ وَهُمْ كُفَّارٌ فَلَن يَغْفِرَ ٱللَّهُ لَهُمْ
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಹಾಗೂ ನಂತರ ಸತ್ಯನಿಷೇಧಿಗಳಾಗಿಯೇ ಸಾವನ್ನಪ್ಪಿದವರು ಯಾರೋ ಅವರಿಗೆ ಅಲ್ಲಾಹು ಎಂದೂ ಕ್ಷಮಿಸುವುದಿಲ್ಲ.