caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 36

ಮದೀನಾ · ಅವತರಣ ಕ್ರಮ 95 · 47:36

إِنَّمَا ٱلْحَيَوٰةُ ٱلدُّنْيَا لَعِبٌ وَلَهْوٌ وَإِن تُؤْمِنُوا۟ وَتَتَّقُوا۟ يُؤْتِكُمْ أُجُورَكُمْ وَلَا يَسْـَٔلْكُمْ أَمْوَٰلَكُمْ

Kannada Translation - Hamza Buturನಿಶ್ಚಯವಾಗಿಯೂ ಇಹಲೋಕ ಜೀವನವು ಆಟ ಮತ್ತು ಮನೋರಂಜನೆಯಾಗಿದೆ. ನೀವು ವಿಶ್ವಾಸವಿಟ್ಟು ದೇವಭಯದಿಂದ ಜೀವಿಸುವುದಾದರೆ ಅವನು ನಿಮ್ಮ ಪ್ರತಿಫಲವನ್ನು ನಿಮಗೆ ಕೊಡುವನು. ಅವನು ನಿಮ್ಮಿಂದ ನಿಮ್ಮ ಆಸ್ತಿಯನ್ನು ಕೇಳುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70