يَٰٓأَيُّهَا ٱلَّذِينَ ءَامَنُوٓا۟ إِن تَنصُرُوا۟ ٱللَّهَ يَنصُرْكُمْ وَيُثَبِّتْ أَقْدَامَكُمْ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನು ನಿಮಗೆ ಸಹಾಯ ಮಾಡುತ್ತಾನೆ ಮತ್ತು ನಿಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸುತ್ತಾನೆ.
يَٰٓأَيُّهَا ٱلَّذِينَ ءَامَنُوٓا۟ إِن تَنصُرُوا۟ ٱللَّهَ يَنصُرْكُمْ وَيُثَبِّتْ أَقْدَامَكُمْ