وَٱلَّذِينَ كَفَرُوا۟ فَتَعْسًا لَّهُمْ وَأَضَلَّ أَعْمَٰلَهُمْ Kannada Translation - Hamza Buturಸತ್ಯನಿಷೇಧಿಗಳು ಯಾರೋ ಅವರಿಗೆ ವಿನಾಶ ಕಾದಿದೆ. ಅಲ್ಲಾಹು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು.