بَلْ ظَنَنتُمْ أَن لَّن يَنقَلِبَ ٱلرَّسُولُ وَٱلْمُؤْمِنُونَ إِلَىٰٓ أَهْلِيهِمْ أَبَدًا وَزُيِّنَ ذَٰلِكَ فِى قُلُوبِكُمْ وَظَنَنتُمْ ظَنَّ ٱلسَّوْءِ وَكُنتُمْ قَوْمًۢا بُورًا
Kannada Translation - Hamza Buturಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ಎಂದಿಗೂ ಅವರ ಕುಟುಂಬಕ್ಕೆ ಮರಳಿ ಬರುವುದಿಲ್ಲ ಎಂದೇ ನೀವು ಭಾವಿಸಿದಿರಿ. ಅದನ್ನು ನಿಮ್ಮ ಹೃದಯಗಳಲ್ಲಿ ಅಂದವಾಗಿ ತೋರಿಸಿಕೊಡಲಾಗಿತ್ತು. ನೀವು ಕೆಟ್ಟ ಭಾವನೆಗಳನ್ನು ಹೊಂದಿದ್ದಿರಿ. ನೀವು ನಾಶಕ್ಕೆ ತುತ್ತಾದ ಜನರಾಗಿದ್ದೀರಿ.