caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 13

ಮದೀನಾ · ಅವತರಣ ಕ್ರಮ 111 · 48:13

وَمَن لَّمْ يُؤْمِنۢ بِٱللَّهِ وَرَسُولِهِۦ فَإِنَّآ أَعْتَدْنَا لِلْكَٰفِرِينَ سَعِيرًا

Kannada Translation - Hamza Buturಯಾರು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದಿಲ್ಲವೋ ಅಂತಹ ಸತ್ಯನಿಷೇಧಿಗಳಿಗೆ ನಾವು ಜ್ವಲಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70