caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 14

ಮದೀನಾ · ಅವತರಣ ಕ್ರಮ 111 · 48:14

وَلِلَّهِ مُلْكُ ٱلسَّمَٰوَٰتِ وَٱلْأَرْضِ يَغْفِرُ لِمَن يَشَآءُ وَيُعَذِّبُ مَن يَشَآءُ وَكَانَ ٱللَّهُ غَفُورًا رَّحِيمًا

Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅವನು ಇಚ್ಛಿಸುವವರಿಗೆ ಕ್ಷಮಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70