caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 15

ಮದೀನಾ · ಅವತರಣ ಕ್ರಮ 111 · 48:15

سَيَقُولُ ٱلْمُخَلَّفُونَ إِذَا ٱنطَلَقْتُمْ إِلَىٰ مَغَانِمَ لِتَأْخُذُوهَا ذَرُونَا نَتَّبِعْكُمْ يُرِيدُونَ أَن يُبَدِّلُوا۟ كَلَٰمَ ٱللَّهِ قُل لَّن تَتَّبِعُونَا كَذَٰلِكُمْ قَالَ ٱللَّهُ مِن قَبْلُ فَسَيَقُولُونَ بَلْ تَحْسُدُونَنَا بَلْ كَانُوا۟ لَا يَفْقَهُونَ إِلَّا قَلِيلًا

Kannada Translation - Hamza Buturನೀವು ಯುದ್ಧಾರ್ಜಿತ ಸೊತ್ತನ್ನು ವಶಪಡಿಸಲು ಹೋಗುವಾಗ ಹಿಂದೆ ಉಳಿದವರು ಹೇಳುತ್ತಾರೆ: “ನಾವು ಕೂಡ ನಿಮ್ಮೊಡನೆ ಬರಲು ಅನುಮತಿ ನೀಡಿರಿ.” ಅವರು ಅಲ್ಲಾಹನ ವಚನಗಳನ್ನು ಬದಲಾಯಿಸಲು ಬಯಸುತ್ತಾರೆ. ಹೇಳಿರಿ: “ನೀವು ಎಂದಿಗೂ ನಮ್ಮ ಜೊತೆಗೆ ಬರುವುದಿಲ್ಲ ಎಂದು ಅಲ್ಲಾಹು ಮೊದಲೇ ಹೇಳಿಬಿಟ್ಟಿದ್ದಾನೆ.” ಆಗ ಅವರು ಹೇಳುತ್ತಾರೆ: “ವಾಸ್ತವವಾಗಿ, ನಿಮಗೆ ನಮ್ಮ ಮೇಲೆ ಅಸೂಯೆಯಿದೆ.” ಅಲ್ಲ, ವಾಸ್ತವವಾಗಿ ಅವರು ಸ್ವಲ್ಪವೇ ಅರ್ಥಮಾಡಿಕೊಳ್ಳುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70