caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 16

ಮದೀನಾ · ಅವತರಣ ಕ್ರಮ 111 · 48:16

قُل لِّلْمُخَلَّفِينَ مِنَ ٱلْأَعْرَابِ سَتُدْعَوْنَ إِلَىٰ قَوْمٍ أُو۟لِى بَأْسٍ شَدِيدٍ تُقَٰتِلُونَهُمْ أَوْ يُسْلِمُونَ فَإِن تُطِيعُوا۟ يُؤْتِكُمُ ٱللَّهُ أَجْرًا حَسَنًا وَإِن تَتَوَلَّوْا۟ كَمَا تَوَلَّيْتُم مِّن قَبْلُ يُعَذِّبْكُمْ عَذَابًا أَلِيمًا

Kannada Translation - Hamza Buturಮರುಭೂಮಿ ನಿವಾಸಿಗಳಲ್ಲಿ ಹಿಂದೆ ಉಳಿದವರೊಡನೆ ಹೇಳಿರಿ: “ಮಹಾ ಪರಾಕ್ರಮಿಗಳಾದ ಜನರ ವಿರುದ್ಧ ಯುದ್ಧ ಮಾಡಲು ನಿಮ್ಮನ್ನು ಸದ್ಯವೇ ಕರೆಯಲಾಗುವುದು. ನೀವು ಅವರೊಡನೆ ಯುದ್ಧ ಮಾಡಬೇಕು ಅಥವಾ ಅವರು ಮುಸಲ್ಮಾನರಾಗಬೇಕು! ನೀವು ಈ ಆಜ್ಞೆಯನ್ನು ಪಾಲಿಸಿದರೆ ಅಲ್ಲಾಹು ನಿಮಗೆ ಉತ್ತಮ ಪ್ರತಿಫಲವನ್ನು ನೀಡುವನು. ಇದಕ್ಕೆ ಮೊದಲು ನೀವು ಮುಖ ತಿರುಗಿಸಿ ನಡೆದಂತೆ ಈಗಲೂ ನೀವು ಮುಖ ತಿರುಗಿಸಿ ನಡೆದರೆ ಅವನು ನಿಮಗೆ ಯಾತನಾಮಯ ಶಿಕ್ಷೆಯನ್ನು ನೀಡುವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70