caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 17

ಮದೀನಾ · ಅವತರಣ ಕ್ರಮ 111 · 48:17

لَّيْسَ عَلَى ٱلْأَعْمَىٰ حَرَجٌ وَلَا عَلَى ٱلْأَعْرَجِ حَرَجٌ وَلَا عَلَى ٱلْمَرِيضِ حَرَجٌ وَمَن يُطِعِ ٱللَّهَ وَرَسُولَهُۥ يُدْخِلْهُ جَنَّٰتٍ تَجْرِى مِن تَحْتِهَا ٱلْأَنْهَٰرُ وَمَن يَتَوَلَّ يُعَذِّبْهُ عَذَابًا أَلِيمًا

Kannada Translation - Hamza Buturಕುರುಡನ ಮೇಲೆ ದೋಷವಿಲ್ಲ. ಕುಂಟನ ಮೇಲೆ ದೋಷವಿಲ್ಲ. ರೋಗಿಯ ಮೇಲೂ ದೋಷವಿಲ್ಲ. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ ಅವನನ್ನು ಅಲ್ಲಾಹು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಯಾರು ಮುಖ ತಿರುಗಿಸಿ ನಡೆಯುತ್ತಾನೋ ಅವನಿಗೆ ಅಲ್ಲಾಹು ಯಾತನಾಮಯ ಶಿಕ್ಷೆಯನ್ನು ನೀಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70