caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 18

ಮದೀನಾ · ಅವತರಣ ಕ್ರಮ 111 · 48:18

لَّقَدْ رَضِىَ ٱللَّهُ عَنِ ٱلْمُؤْمِنِينَ إِذْ يُبَايِعُونَكَ تَحْتَ ٱلشَّجَرَةِ فَعَلِمَ مَا فِى قُلُوبِهِمْ فَأَنزَلَ ٱلسَّكِينَةَ عَلَيْهِمْ وَأَثَٰبَهُمْ فَتْحًا قَرِيبًا

Kannada Translation - Hamza Buturಆ ಮರದ ಕೆಳಗೆ ನಿಮ್ಮ ಮುಂದೆ ಪ್ರತಿಜ್ಞೆ ಮಾಡುತ್ತಿದ್ದ ಆ ಸತ್ಯವಿಶ್ವಾಸಿಗಳ ಬಗ್ಗೆ ಅಲ್ಲಾಹು ಸಂಪ್ರೀತನಾಗಿದ್ದಾನೆ. ಅವರ ಹೃದಯಗಳಲ್ಲಿರುವುದು ಏನೆಂದು ಅವನಿಗೆ ತಿಳಿದಿದೆ. ಅವನು ಅವರಿಗೆ ಮನಃಶಾಂತಿಯನ್ನು ಇಳಿಸಿಕೊಟ್ಟನು ಮತ್ತು ಹತ್ತಿರದಲ್ಲೇ ಇರುವ ವಿಜಯವನ್ನು ಅವರಿಗೆ ಪ್ರತಿಫಲವಾಗಿ ನೀಡಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70