caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 2

ಮದೀನಾ · ಅವತರಣ ಕ್ರಮ 111 · 48:2

لِّيَغْفِرَ لَكَ ٱللَّهُ مَا تَقَدَّمَ مِن ذَنۢبِكَ وَمَا تَأَخَّرَ وَيُتِمَّ نِعْمَتَهُۥ عَلَيْكَ وَيَهْدِيَكَ صِرَٰطًا مُّسْتَقِيمًا

Kannada Translation - Hamza Buturಹಿಂದೆ ಸಂಭವಿಸಿರುವ ನಿಮ್ಮ ತಪ್ಪುಗಳನ್ನು ಮತ್ತು ಮುಂದೆ ಸಂಭವಿಸಲಿರುವುದನ್ನು ಅಲ್ಲಾಹು ನಿಮಗೆ ಕ್ಷಮಿಸುವುದಕ್ಕಾಗಿ, ಅವನ ಅನುಗ್ರಹವನ್ನು ನಿಮಗೆ ಪೂರ್ಣಗೊಳಿಸುವುದಕ್ಕಾಗಿ ಮತ್ತು ನಿಮ್ಮನ್ನು ನೇರಮಾರ್ಗದಲ್ಲಿ ಮುನ್ನಡೆಸುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70