وَأُخْرَىٰ لَمْ تَقْدِرُوا۟ عَلَيْهَا قَدْ أَحَاطَ ٱللَّهُ بِهَا وَكَانَ ٱللَّهُ عَلَىٰ كُلِّ شَىْءٍ قَدِيرًا
Kannada Translation - Hamza Buturನೀವು ವಶಪಡಿಸದಂತಹ ಬೇರೆ (ಯುದ್ಧಾರ್ಜಿತ ಸೊತ್ತನ್ನು) ಕೂಡ ವಾಗ್ದಾನ ಮಾಡಿದ್ದಾನೆ. ಅಲ್ಲಾಹು ಅವುಗಳನ್ನು ಅವನ ನಿಯಂತ್ರಣದಲ್ಲಿಟ್ಟಿದ್ದಾನೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.