وَلَوْ قَٰتَلَكُمُ ٱلَّذِينَ كَفَرُوا۟ لَوَلَّوُا۟ ٱلْأَدْبَٰرَ ثُمَّ لَا يَجِدُونَ وَلِيًّا وَلَا نَصِيرًا
Kannada Translation - Hamza Buturಆ ಸತ್ಯನಿಷೇಧಿಗಳು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರು ಬೆನ್ನು ತೋರಿಸಿ ಓಡುತ್ತಾರೆ. ನಂತರ ಅವರು ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣುವುದಿಲ್ಲ.