caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 23

ಮದೀನಾ · ಅವತರಣ ಕ್ರಮ 111 · 48:23

سُنَّةَ ٱللَّهِ ٱلَّتِى قَدْ خَلَتْ مِن قَبْلُ وَلَن تَجِدَ لِسُنَّةِ ٱللَّهِ تَبْدِيلًا

Kannada Translation - Hamza Buturಅದು ಮೊದಲಿನಿಂದಲೇ ನಡೆದು ಬಂದಿರುವ ಅಲ್ಲಾಹನ ನಿಯಮವಾಗಿದೆ. ಅಲ್ಲಾಹನ ನಿಯಮಕ್ಕೆ ಬದಲಾವಣೆ ತರುವವರನ್ನು ನೀವು ಕಾಣಲಾರಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70