caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 24

ಮದೀನಾ · ಅವತರಣ ಕ್ರಮ 111 · 48:24

وَهُوَ ٱلَّذِى كَفَّ أَيْدِيَهُمْ عَنكُمْ وَأَيْدِيَكُمْ عَنْهُم بِبَطْنِ مَكَّةَ مِنۢ بَعْدِ أَنْ أَظْفَرَكُمْ عَلَيْهِمْ وَكَانَ ٱللَّهُ بِمَا تَعْمَلُونَ بَصِيرًا

Kannada Translation - Hamza Buturನಿಮಗೆ ಅವರ (ವೈರಿಗಳ) ವಿರುದ್ಧ ಗೆಲುವನ್ನು ನೀಡಿದ ಬಳಿಕ ಮಕ್ಕಾದಲ್ಲಿ ಅವರ ಕೈಗಳನ್ನು ನಿಮ್ಮಿಂದ ಮತ್ತು ನಿಮ್ಮ ಕೈಗಳನ್ನು ಅವರಿಂದ ತಡೆದದ್ದು ಅವನೇ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70