caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 28

ಮದೀನಾ · ಅವತರಣ ಕ್ರಮ 111 · 48:28

هُوَ ٱلَّذِىٓ أَرْسَلَ رَسُولَهُۥ بِٱلْهُدَىٰ وَدِينِ ٱلْحَقِّ لِيُظْهِرَهُۥ عَلَى ٱلدِّينِ كُلِّهِۦ وَكَفَىٰ بِٱللَّهِ شَهِيدًا

Kannada Translation - Hamza Buturಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಅದನ್ನು ಎಲ್ಲ ಧರ್ಮಗಳ ಮೇಲೆ ವಿಜಯಿಯಾಗಿಸುವುದಕ್ಕಾಗಿ. ಸಾಕ್ಷಿಯಾಗಿ ಅಲ್ಲಾಹು ಸಾಕು.
Looking for a topic? Try the meaning search — your question is scanned across all 6,236 verses.
ಭಾಷೆ — 70