هُوَ ٱلَّذِىٓ أَنزَلَ ٱلسَّكِينَةَ فِى قُلُوبِ ٱلْمُؤْمِنِينَ لِيَزْدَادُوٓا۟ إِيمَٰنًا مَّعَ إِيمَٰنِهِمْ وَلِلَّهِ جُنُودُ ٱلسَّمَٰوَٰتِ وَٱلْأَرْضِ وَكَانَ ٱللَّهُ عَلِيمًا حَكِيمًا
Kannada Translation - Hamza Buturಅವನೇ ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಶಾಂತಿಯನ್ನು ಇಳಿಸಿದವನು. ಅವರಲ್ಲಿರುವ ಸತ್ಯವಿಶ್ವಾಸಕ್ಕೆ ಇನ್ನಷ್ಟು ಸತ್ಯವಿಶ್ವಾಸವು ಹೆಚ್ಚಾಗುವುದಕ್ಕಾಗಿ. ಭೂಮ್ಯಾಕಾಶಗಳ ಸೈನ್ಯಗಳು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.