caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fath, ಆಯತ್ 5

ಮದೀನಾ · ಅವತರಣ ಕ್ರಮ 111 · 48:5

لِّيُدْخِلَ ٱلْمُؤْمِنِينَ وَٱلْمُؤْمِنَٰتِ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا وَيُكَفِّرَ عَنْهُمْ سَيِّـَٔاتِهِمْ وَكَانَ ذَٰلِكَ عِندَ ٱللَّهِ فَوْزًا عَظِيمًا

Kannada Translation - Hamza Buturಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿ ಸ್ತ್ರೀಯರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಲ್ಲಿ ಶಾಶ್ವತವಾಸಿಗಳಾಗಿ ಪ್ರವೇಶಗೊಳಿಸುವುದಕ್ಕಾಗಿ ಮತ್ತು ಅವರ ಕೆಡುಕುಗಳನ್ನು ಅಳಿಸುವುದಕ್ಕಾಗಿ. ಅದು ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ವಿಜಯವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70