وَيُعَذِّبَ ٱلْمُنَٰفِقِينَ وَٱلْمُنَٰفِقَٰتِ وَٱلْمُشْرِكِينَ وَٱلْمُشْرِكَٰتِ ٱلظَّآنِّينَ بِٱللَّهِ ظَنَّ ٱلسَّوْءِ عَلَيْهِمْ دَآئِرَةُ ٱلسَّوْءِ وَغَضِبَ ٱللَّهُ عَلَيْهِمْ وَلَعَنَهُمْ وَأَعَدَّ لَهُمْ جَهَنَّمَ وَسَآءَتْ مَصِيرًا
Kannada Translation - Hamza Buturಅಲ್ಲಾಹನ ವಿಷಯದಲ್ಲಿ ಕೆಟ್ಟ ಭಾವನೆಗಳನ್ನು ಇಟ್ಟುಕೊಂಡಿರುವ ಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಸ್ತ್ರೀಯರನ್ನು, ಬಹುದೇವವಿಶ್ವಾಸಿ ಪುರುಷರು ಮತ್ತು ಬಹುದೇವವಿಶ್ವಾಸಿ ಸ್ತ್ರೀಯರನ್ನು ಶಿಕ್ಷಿಸುವುದಕ್ಕಾಗಿ. ಅವರ ಮೇಲೆ ಕೆಡುಕಿನ ಆವರಣವಿದೆ. ಅಲ್ಲಾಹು ಅವರ ಮೇಲೆ ಕೋಪಿಸಿದ್ದಾನೆ, ಅವರನ್ನು ಶಪಿಸಿದ್ದಾನೆ ಮತ್ತು ಅವರಿಗೆ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.