إِنَّآ أَرْسَلْنَٰكَ شَٰهِدًا وَمُبَشِّرًا وَنَذِيرًا
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಸಾಕ್ಷಿಯಾಗಿ, ಸುವಾರ್ತೆ ನೀಡುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ.
إِنَّآ أَرْسَلْنَٰكَ شَٰهِدًا وَمُبَشِّرًا وَنَذِيرًا