بِسْمِ ٱللَّهِ ٱلرَّحْمَٰنِ ٱلرَّحِيمِ يَٰٓأَيُّهَا ٱلَّذِينَ ءَامَنُوا۟ لَا تُقَدِّمُوا۟ بَيْنَ يَدَىِ ٱللَّهِ وَرَسُولِهِۦ وَٱتَّقُوا۟ ٱللَّهَ إِنَّ ٱللَّهَ سَمِيعٌ عَلِيمٌ
Kannada Translation - Hamza Buturಸತ್ಯವಿಶ್ವಾಸಿಗಳೇ! ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗಿಂತ ಮುಂದೆ ಹೋಗಬೇಡಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.