إِنَّمَا ٱلْمُؤْمِنُونَ إِخْوَةٌ فَأَصْلِحُوا۟ بَيْنَ أَخَوَيْكُمْ وَٱتَّقُوا۟ ٱللَّهَ لَعَلَّكُمْ تُرْحَمُونَ
Kannada Translation - Hamza Buturಸತ್ಯವಿಶ್ವಾಸಿಗಳು ಸಹೋದರರು. ಆದ್ದರಿಂದ ನಿಮ್ಮ ಇಬ್ಬರು ಸಹೋದರರ ನಡುವೆ ಸಂಧಾನ ಮಾಡಿರಿ. ಅಲ್ಲಾಹನನ್ನು ಭಯಪಡಿರಿ. ನಿಮ್ಮ ಮೇಲೆ ದಯೆ ತೋರಲಾಗುವುದಕ್ಕಾಗಿ.