caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hujuraat, ಆಯತ್ 14

ಮದೀನಾ · ಅವತರಣ ಕ್ರಮ 106 · 49:14

قَالَتِ ٱلْأَعْرَابُ ءَامَنَّا قُل لَّمْ تُؤْمِنُوا۟ وَلَٰكِن قُولُوٓا۟ أَسْلَمْنَا وَلَمَّا يَدْخُلِ ٱلْإِيمَٰنُ فِى قُلُوبِكُمْ وَإِن تُطِيعُوا۟ ٱللَّهَ وَرَسُولَهُۥ لَا يَلِتْكُم مِّنْ أَعْمَٰلِكُمْ شَيْـًٔا إِنَّ ٱللَّهَ غَفُورٌ رَّحِيمٌ

Kannada Translation - Hamza Buturಮರುಭೂಮಿ ನಿವಾಸಿಗಳು ಹೇಳಿದರು: “ನಾವು ಸತ್ಯವಿಶ್ವಾಸಿಗಳಾಗಿದ್ದೇವೆ.” ಹೇಳಿರಿ: “ನೀವು ಸತ್ಯವಿಶ್ವಾಸಿಗಳಾಗಿಲ್ಲ, ಬದಲಿಗೆ, ನಾವು ಮುಸ್ಲಿಮರಾಗಿದ್ದೇವೆ ಎಂದು ಹೇಳಿರಿ. ಏಕೆಂದರೆ ಸತ್ಯವಿಶ್ವಾಸವು ನಿಮ್ಮ ಹೃದಯವನ್ನು ಹೊಕ್ಕಿಲ್ಲ. ನೀವು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿದರೆ ಅವನು ನಿಮಗೆ ನಿಮ್ಮ ಕರ್ಮಫಲದಲ್ಲಿ ಏನೂ ಕಡಿಮೆ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70