إِنَّمَا ٱلْمُؤْمِنُونَ ٱلَّذِينَ ءَامَنُوا۟ بِٱللَّهِ وَرَسُولِهِۦ ثُمَّ لَمْ يَرْتَابُوا۟ وَجَٰهَدُوا۟ بِأَمْوَٰلِهِمْ وَأَنفُسِهِمْ فِى سَبِيلِ ٱللَّهِ أُو۟لَٰٓئِكَ هُمُ ٱلصَّٰدِقُونَ
Kannada Translation - Hamza Buturಅಲ್ಲಾಹು ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟ ಬಳಿಕ ಸ್ವಲ್ಪವೂ ಸಂಶಯಪಡದವರು ಮತ್ತು ತಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರು ಯಾರೋ ಅವರೇ ಸತ್ಯವಿಶ್ವಾಸಿಗಳು. ಅವರೇ ಸತ್ಯವಂತರು.