إِنَّ ٱللَّهَ يَعْلَمُ غَيْبَ ٱلسَّمَٰوَٰتِ وَٱلْأَرْضِ وَٱللَّهُ بَصِيرٌۢ بِمَا تَعْمَلُونَ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಭೂಮ್ಯಾಕಾಶಗಳ ಅದೃಶ್ಯಗಳನ್ನು ತಿಳಿಯುತ್ತಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
إِنَّ ٱللَّهَ يَعْلَمُ غَيْبَ ٱلسَّمَٰوَٰتِ وَٱلْأَرْضِ وَٱللَّهُ بَصِيرٌۢ بِمَا تَعْمَلُونَ