caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hujuraat, ಆಯತ್ 2

ಮದೀನಾ · ಅವತರಣ ಕ್ರಮ 106 · 49:2

يَٰٓأَيُّهَا ٱلَّذِينَ ءَامَنُوا۟ لَا تَرْفَعُوٓا۟ أَصْوَٰتَكُمْ فَوْقَ صَوْتِ ٱلنَّبِىِّ وَلَا تَجْهَرُوا۟ لَهُۥ بِٱلْقَوْلِ كَجَهْرِ بَعْضِكُمْ لِبَعْضٍ أَن تَحْبَطَ أَعْمَٰلُكُمْ وَأَنتُمْ لَا تَشْعُرُونَ

Kannada Translation - Hamza Buturಸತ್ಯವಿಶ್ವಾಸಿಗಳೇ! ನಿಮ್ಮ ಧ್ವನಿಗಳನ್ನು ಪ್ರವಾದಿಯ ಧ್ವನಿಗಿಂತ ಹೆಚ್ಚಿಸಬೇಡಿ. ನೀವು ಪರಸ್ಪರ ಉಚ್ಛಧ್ವನಿಯಲ್ಲಿ ಮಾತನಾಡುವಂತೆ ಅವರೊಡನೆ ಉಚ್ಛಧ್ವನಿಯಲ್ಲಿ ಮಾತನಾಡಬೇಡಿ. ನೀವು ತಿಳಿಯದೆಯೇ ನಿಮ್ಮ ಕರ್ಮಗಳು ನಿಷ್ಪಲವಾಗದಿರುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70