caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hujuraat, ಆಯತ್ 3

ಮದೀನಾ · ಅವತರಣ ಕ್ರಮ 106 · 49:3

إِنَّ ٱلَّذِينَ يَغُضُّونَ أَصْوَٰتَهُمْ عِندَ رَسُولِ ٱللَّهِ أُو۟لَٰٓئِكَ ٱلَّذِينَ ٱمْتَحَنَ ٱللَّهُ قُلُوبَهُمْ لِلتَّقْوَىٰ لَهُم مَّغْفِرَةٌ وَأَجْرٌ عَظِيمٌ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರ ಬಳಿ ತಮ್ಮ ಧ್ವನಿಗಳನ್ನು ತಗ್ಗಿಸುವವರು ಯಾರೋ ಅವರ ಹೃದಯಗಳನ್ನು ಅಲ್ಲಾಹು ದೇವಭಯಕ್ಕಾಗಿ ಪರೀಕ್ಷಿಸಿದ್ದಾನೆ. ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70