إِنَّ ٱلَّذِينَ يُنَادُونَكَ مِن وَرَآءِ ٱلْحُجُرَٰتِ أَكْثَرُهُمْ لَا يَعْقِلُونَ
Kannada Translation - Hamza Buturನಿಶ್ಚಯವಾಗಿಯೂ ಕೊಠಡಿಗಳ ಹಿಂಭಾಗದಿಂದ ನಿಮ್ಮನ್ನು ಕೂಗಿ ಕರೆಯುವವರು ಯಾರೋ ಅವರಲ್ಲಿ ಹೆಚ್ಚಿನವರು ಬುದ್ಧಿಯಿಲ್ಲದವರಾಗಿದ್ದಾರೆ.
إِنَّ ٱلَّذِينَ يُنَادُونَكَ مِن وَرَآءِ ٱلْحُجُرَٰتِ أَكْثَرُهُمْ لَا يَعْقِلُونَ