وَلَوْ أَنَّهُمْ صَبَرُوا۟ حَتَّىٰ تَخْرُجَ إِلَيْهِمْ لَكَانَ خَيْرًا لَّهُمْ وَٱللَّهُ غَفُورٌ رَّحِيمٌ
Kannada Translation - Hamza Buturನೀವು ಅವರ ಬಳಿಗೆ ಹೊರಡುವ ತನಕ ಅವರು ತಾಳ್ಮೆಯಿಂದಿರುತ್ತಿದ್ದರೆ ಅದು ಅವರಿಗೆ ಶ್ರೇಷ್ಠವಾಗಿರುತ್ತಿತ್ತು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.