فَضْلًا مِّنَ ٱللَّهِ وَنِعْمَةً وَٱللَّهُ عَلِيمٌ حَكِيمٌ Kannada Translation - Hamza Buturಅದು ಅಲ್ಲಾಹನ ಕಡೆಯ ಔದಾರ್ಯ ಮತ್ತು ಅನುಗ್ರಹವಾಗಿದೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.