caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hujuraat, ಆಯತ್ 9

ಮದೀನಾ · ಅವತರಣ ಕ್ರಮ 106 · 49:9

وَإِن طَآئِفَتَانِ مِنَ ٱلْمُؤْمِنِينَ ٱقْتَتَلُوا۟ فَأَصْلِحُوا۟ بَيْنَهُمَا فَإِنۢ بَغَتْ إِحْدَىٰهُمَا عَلَى ٱلْأُخْرَىٰ فَقَٰتِلُوا۟ ٱلَّتِى تَبْغِى حَتَّىٰ تَفِىٓءَ إِلَىٰٓ أَمْرِ ٱللَّهِ فَإِن فَآءَتْ فَأَصْلِحُوا۟ بَيْنَهُمَا بِٱلْعَدْلِ وَأَقْسِطُوٓا۟ إِنَّ ٱللَّهَ يُحِبُّ ٱلْمُقْسِطِينَ

Kannada Translation - Hamza Buturಸತ್ಯವಿಶ್ವಾಸಿಗಳ ಎರಡು ಗುಂಪುಗಳು ಪರಸ್ಪರ ಹೋರಾಟಕ್ಕಿಳಿದರೆ ಅವರ ನಡುವೆ ಸಂಧಾನ ಮಾಡಿರಿ. ನಂತರ ಆ ಎರಡು ಗುಂಪುಗಳಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ವಿರುದ್ಧ ಅತಿರೇಕವೆಸಗಿದರೆ ಅತಿರೇಕವೆಸಗಿದ ಗುಂಪಿನ ವಿರುದ್ಧ—ಅವರು ಅಲ್ಲಾಹನ ಆಜ್ಞೆಗೆ ಮರಳುವ ತನಕ ನೀವೆಲ್ಲರೂ ಹೋರಾಡಿರಿ. ಅವರು ಮರಳಿದರೆ ಆ ಎರಡು ಗುಂಪುಗಳ ನಡುವೆ ನ್ಯಾಯಯುತವಾಗಿ ಸಂಧಾನ ಮಾಡಿರಿ. ನ್ಯಾಯದಿಂದ ವರ್ತಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ನ್ಯಾಯಯುತವಾಗಿ ವರ್ತಿಸುವವರನ್ನು ಪ್ರೀತಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70