بِسْمِ ٱللَّهِ ٱلرَّحْمَٰنِ ٱلرَّحِيمِ يَٰٓأَيُّهَا ٱلَّذِينَ ءَامَنُوٓا۟ أَوْفُوا۟ بِٱلْعُقُودِ أُحِلَّتْ لَكُم بَهِيمَةُ ٱلْأَنْعَٰمِ إِلَّا مَا يُتْلَىٰ عَلَيْكُمْ غَيْرَ مُحِلِّى ٱلصَّيْدِ وَأَنتُمْ حُرُمٌ إِنَّ ٱللَّهَ يَحْكُمُ مَا يُرِيدُ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಕರಾರುಗಳನ್ನು ನೆರವೇರಿಸಿರಿ. ನಿಮಗೆ ಓದಿಕೊಡಲಾಗುವ ಪ್ರಾಣಿಗಳ ಹೊರತಾದ ಮೇಯುವ ಜಾನುವಾರುಗಳನ್ನು ನಿಮಗೆ ಅನುಮತಿಸಲಾಗಿದೆ. ಆದರೆ ನೀವು ಇಹ್ರಾಮ್‍ನಲ್ಲಿರುವಾಗ[1] ಬೇಟೆಯಾಡುವುದಕ್ಕೆ ಅನುಮತಿಯಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅವನು ಬಯಸುವುದನ್ನು ಆದೇಶಿಸುತ್ತಾನೆ.