قُل لَّا يَسْتَوِى ٱلْخَبِيثُ وَٱلطَّيِّبُ وَلَوْ أَعْجَبَكَ كَثْرَةُ ٱلْخَبِيثِ فَٱتَّقُوا۟ ٱللَّهَ يَٰٓأُو۟لِى ٱلْأَلْبَٰبِ لَعَلَّكُمْ تُفْلِحُونَ
Kannada Translation - Hamza Buturಹೇಳಿರಿ: “ಹೊಲಸು ಮತ್ತು ಶುದ್ಧ ವಸ್ತುಗಳು ಸಮಾನವಲ್ಲ. ಹೊಲಸುಗಳ ಹೆಚ್ಚಳವು ನಿಮ್ಮನ್ನು ಅಚ್ಚರಿಗೊಳಿಸಿದರೂ ಸಹ!” ಆದ್ದರಿಂದ ಓ ಬುದ್ಧಿವಂತರೇ! ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ.