caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 101

ಮದೀನಾ · ಅವತರಣ ಕ್ರಮ 112 · 5:101

يَٰٓأَيُّهَا ٱلَّذِينَ ءَامَنُوا۟ لَا تَسْـَٔلُوا۟ عَنْ أَشْيَآءَ إِن تُبْدَ لَكُمْ تَسُؤْكُمْ وَإِن تَسْـَٔلُوا۟ عَنْهَا حِينَ يُنَزَّلُ ٱلْقُرْءَانُ تُبْدَ لَكُمْ عَفَا ٱللَّهُ عَنْهَا وَٱللَّهُ غَفُورٌ حَلِيمٌ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಕೆಲವು ವಿಷಯಗಳ ಬಗ್ಗೆ ನೀವು ಪ್ರಶ್ನಿಸಬೇಡಿ. ಅವುಗಳನ್ನು ನಿಮಗೆ ವಿವರಿಸಲಾದರೆ ನಿಮಗೆ ಸಂಕಷ್ಟವಾಗಬಹುದು. ಕುರ್‌ಆನ್ ಅವತೀರ್ಣವಾಗುವಾಗ ನೀವು ಅವುಗಳ ಬಗ್ಗೆ ಪ್ರಶ್ನಿಸಿದರೆ, ಅವುಗಳನ್ನು ನಿಮಗೆ ವಿವರಿಸಿಕೊಡಲಾಗುವುದು. (ಹಿಂದೆ ಸಂಭವಿಸಿದ್ದಕ್ಕೆ) ಅಲ್ಲಾಹು ನಿಮ್ಮನ್ನು ಕ್ಷಮಿಸಿದ್ದಾನೆ. ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70