مَا جَعَلَ ٱللَّهُ مِنۢ بَحِيرَةٍ وَلَا سَآئِبَةٍ وَلَا وَصِيلَةٍ وَلَا حَامٍ وَلَٰكِنَّ ٱلَّذِينَ كَفَرُوا۟ يَفْتَرُونَ عَلَى ٱللَّهِ ٱلْكَذِبَ وَأَكْثَرُهُمْ لَا يَعْقِلُونَ
Kannada Translation - Hamza Buturಬಹೀರ, ಸಾಇಬ, ವಸೀಲ, ಹಾಮ್ ಮುಂತಾದ ಹರಕೆ ಮೃಗಗಳನ್ನು ಅಲ್ಲಾಹು ನೇಮಿಸಿಲ್ಲ.[1] ಆದರೆ ಸತ್ಯನಿಷೇಧಿಗಳು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರೂ ಅರ್ಥಮಾಡಿಕೊಳ್ಳದವರಾಗಿದ್ದಾರೆ.