يَٰٓأَيُّهَا ٱلَّذِينَ ءَامَنُوا۟ عَلَيْكُمْ أَنفُسَكُمْ لَا يَضُرُّكُم مَّن ضَلَّ إِذَا ٱهْتَدَيْتُمْ إِلَى ٱللَّهِ مَرْجِعُكُمْ جَمِيعًا فَيُنَبِّئُكُم بِمَا كُنتُمْ تَعْمَلُونَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ನಿಮ್ಮ ಬಗ್ಗೆ ಜಾಗರೂಕರಾಗಿರಿ. ನೀವು ಸನ್ಮಾರ್ಗಿಗಳಾದರೆ, ದುರ್ಮಾರ್ಗದಲ್ಲಿರುವವರು ನಿಮಗೆ ಯಾವುದೇ ತೊಂದರೆ ಮಾಡಲಾರರು. ನೀವೆಲ್ಲರೂ ಅಲ್ಲಾಹನ ಬಳಿಗೆ ಮರಳಿಹೋಗುವಿರಿ. ಆಗ ಅವನು ನೀವು ಮಾಡಿದ ಕರ್ಮಗಳನ್ನು ನಿಮಗೆ ತಿಳಿಸಿಕೊಡುವನು.