فَإِنْ عُثِرَ عَلَىٰٓ أَنَّهُمَا ٱسْتَحَقَّآ إِثْمًا فَـَٔاخَرَانِ يَقُومَانِ مَقَامَهُمَا مِنَ ٱلَّذِينَ ٱسْتَحَقَّ عَلَيْهِمُ ٱلْأَوْلَيَٰنِ فَيُقْسِمَانِ بِٱللَّهِ لَشَهَٰدَتُنَآ أَحَقُّ مِن شَهَٰدَتِهِمَا وَمَا ٱعْتَدَيْنَآ إِنَّآ إِذًا لَّمِنَ ٱلظَّٰلِمِينَ
Kannada Translation - Hamza Buturಅವರಿಬ್ಬರು ದೋಷಿಗಳೆಂದು ಸಾಬೀತಾದರೆ, ಅವರು ಯಾರಿಗೆ ಅನ್ಯಾಯ ಮಾಡಿದರೋ ಅವರ ಪೈಕಿ ಮೃತ ವ್ಯಕ್ತಿಗೆ ಹೆಚ್ಚು ಆಪ್ತರಾಗಿರುವ ಇಬ್ಬರು ಅವರ ಸ್ಥಾನದಲ್ಲಿ ನಿಂತು, ಅಲ್ಲಾಹನ ಮೇಲೆ ಆಣೆ ಮಾಡಿ, “ಅವರ ಸಾಕ್ಷಿಗಿಂತ ನಮ್ಮ ಸಾಕ್ಷಿಯೇ ಹೆಚ್ಚು ಸತ್ಯವಾಗಿದೆ, ನಾವು ಯಾವುದೇ ಅತಿರೇಕವನ್ನೆಸಗಿಲ್ಲ; ನಾವೇನಾದರೂ ಹಾಗೆ ಮಾಡಿದರೆ ನಾವು ಅಕ್ರಮವೆಸಗಿದವರಲ್ಲಿ ಸೇರುವೆವು” ಎಂದು ಸಾಕ್ಷಿ ಹೇಳಲಿ.