ذَٰلِكَ أَدْنَىٰٓ أَن يَأْتُوا۟ بِٱلشَّهَٰدَةِ عَلَىٰ وَجْهِهَآ أَوْ يَخَافُوٓا۟ أَن تُرَدَّ أَيْمَٰنٌۢ بَعْدَ أَيْمَٰنِهِمْ وَٱتَّقُوا۟ ٱللَّهَ وَٱسْمَعُوا۟ وَٱللَّهُ لَا يَهْدِى ٱلْقَوْمَ ٱلْفَٰسِقِينَ
Kannada Translation - Hamza Buturಅವರು ಸರಿಯಾದ ವಿಧದಲ್ಲಿ ಸಾಕ್ಷಿ ನುಡಿಯಲು, ಅಥವಾ ಅವರು ಆಣೆ ಮಾಡಿದ ಬಳಿಕ (ವಾರಸುದಾರರಿಗೆ) ಆಣೆ ಮಾಡಲು ಅವಕಾಶ ನೀಡಲಾಗುವುದೆಂಬ ಭಯವು ಅವರಲ್ಲುಂಟಾಗಲು ಇದು ಹೆಚ್ಚು ಸೂಕ್ತವಾಗಿದೆ. ನೀವು ಅಲ್ಲಾಹನನ್ನು ಭಯಪಡಿರಿ ಮತ್ತು (ಅವನ ಆದೇಶಗಳಿಗೆ) ಕಿವಿಗೊಡಿರಿ. ವಿಧೇಯತೆಯಿಲ್ಲದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.