caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 109

ಮದೀನಾ · ಅವತರಣ ಕ್ರಮ 112 · 5:109

يَوْمَ يَجْمَعُ ٱللَّهُ ٱلرُّسُلَ فَيَقُولُ مَاذَآ أُجِبْتُمْ قَالُوا۟ لَا عِلْمَ لَنَآ إِنَّكَ أَنتَ عَلَّٰمُ ٱلْغُيُوبِ

Kannada Translation - Hamza Buturಅಲ್ಲಾಹು ಸಂದೇಶವಾಹಕರನ್ನು ಒಟ್ಟುಗೂಡಿಸಿ, “ನಿಮಗೇನು ಉತ್ತರ ಸಿಕ್ಕಿತು?” ಎಂದು ಕೇಳುವ ದಿನ. ಅವರು ಹೇಳುವರು: “ನಮಗೇನೂ ತಿಳಿದಿಲ್ಲ. ನೀನೇ ಅದೃಶ್ಯ ವಿಷಯಗಳನ್ನು ಚೆನ್ನಾಗಿ ತಿಳಿದವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70