caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 11

ಮದೀನಾ · ಅವತರಣ ಕ್ರಮ 112 · 5:11

يَٰٓأَيُّهَا ٱلَّذِينَ ءَامَنُوا۟ ٱذْكُرُوا۟ نِعْمَتَ ٱللَّهِ عَلَيْكُمْ إِذْ هَمَّ قَوْمٌ أَن يَبْسُطُوٓا۟ إِلَيْكُمْ أَيْدِيَهُمْ فَكَفَّ أَيْدِيَهُمْ عَنكُمْ وَٱتَّقُوا۟ ٱللَّهَ وَعَلَى ٱللَّهِ فَلْيَتَوَكَّلِ ٱلْمُؤْمِنُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಜನರು ನಿಮ್ಮ ವಿರುದ್ಧ ತಮ್ಮ ಕೈಗಳನ್ನು ಚಾಚಲು ಮುಂದಾದ ಸಂದರ್ಭ, ಅವರ ಕೈಗಳನ್ನು ನಿಮ್ಮಿಂದ ತಡೆಯುವ ಮೂಲಕ ಅಲ್ಲಾಹು ನಿಮಗೆ ನೀಡಿದ ಅನುಗ್ರಹವನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70