caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 111

ಮದೀನಾ · ಅವತರಣ ಕ್ರಮ 112 · 5:111

وَإِذْ أَوْحَيْتُ إِلَى ٱلْحَوَارِيِّـۧنَ أَنْ ءَامِنُوا۟ بِى وَبِرَسُولِى قَالُوٓا۟ ءَامَنَّا وَٱشْهَدْ بِأَنَّنَا مُسْلِمُونَ

Kannada Translation - Hamza Butur“ನನ್ನಲ್ಲಿ ಮತ್ತು ನನ್ನ ಸಂದೇಶವಾಹಕರಲ್ಲಿ ವಿಶ್ವಾಸವಿಡಿ” ಎಂದು ನಾನು ಹವಾರಿಗಳಿಗೆ ದಿವ್ಯಪ್ರೇರಣೆ ನೀಡಿದ ಸಂದರ್ಭ. ಅವರು ಹೇಳಿದರು: “ನಾವು ವಿಶ್ವಾಸವಿಟ್ಟಿದ್ದೇವೆ. ನಾವು ಮುಸ್ಲಿಮರು ಎಂಬುದಕ್ಕೆ ನೀವು ಸಾಕ್ಷಿಯಾಗಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70