caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 113

ಮದೀನಾ · ಅವತರಣ ಕ್ರಮ 112 · 5:113

قَالُوا۟ نُرِيدُ أَن نَّأْكُلَ مِنْهَا وَتَطْمَئِنَّ قُلُوبُنَا وَنَعْلَمَ أَن قَدْ صَدَقْتَنَا وَنَكُونَ عَلَيْهَا مِنَ ٱلشَّٰهِدِينَ

Kannada Translation - Hamza Buturಅವರು ಹೇಳಿದರು: “ಅದರಿಂದ ಆಹಾರ ಸೇವಿಸಿ ನಮ್ಮ ಮನಸ್ಸನ್ನು ಸಮಾಧಾನಪಡಿಸಲು, ನೀವು ನಮಗೆ ತಿಳಿಸಿದ್ದೆಲ್ಲವೂ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಮತ್ತು ನಾವು ಅದಕ್ಕೆ ಸಾಕ್ಷಿಗಳಾಗಲು ಬಯಸುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70