caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 114

ಮದೀನಾ · ಅವತರಣ ಕ್ರಮ 112 · 5:114

قَالَ عِيسَى ٱبْنُ مَرْيَمَ ٱللَّهُمَّ رَبَّنَآ أَنزِلْ عَلَيْنَا مَآئِدَةً مِّنَ ٱلسَّمَآءِ تَكُونُ لَنَا عِيدًا لِّأَوَّلِنَا وَءَاخِرِنَا وَءَايَةً مِّنكَ وَٱرْزُقْنَا وَأَنتَ خَيْرُ ٱلرَّٰزِقِينَ

Kannada Translation - Hamza Buturಮರ್ಯಮರ ಮಗ ಈಸಾ ಹೇಳಿದರು: “ಓ ನಮ್ಮ ಪರಿಪಾಲಕನಾದ ಅಲ್ಲಾಹನೇ! ನಮಗೆ ಆಕಾಶದಿಂದ ಒಂದು ಆಹಾರದ ತಟ್ಟೆಯನ್ನು ಇಳಿಸಿಕೊಡು. ಅದು ನಮ್ಮಲ್ಲಿ ಮೊದಲಿನವರಿಗೆ ಮತ್ತು ಕೊನೆಯವರಿಗೆ ಒಂದು ಹಬ್ಬವಾಗಲಿ ಮತ್ತು ನಿನ್ನ ಕಡೆಯ ಒಂದು ದೃಷ್ಟಾಂತವಾಗಲಿ. ನಮಗೆ ಆಹಾರವನ್ನು ನೀಡು. ಆಹಾರ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70