قَالَ ٱللَّهُ إِنِّى مُنَزِّلُهَا عَلَيْكُمْ فَمَن يَكْفُرْ بَعْدُ مِنكُمْ فَإِنِّىٓ أُعَذِّبُهُۥ عَذَابًا لَّآ أُعَذِّبُهُۥٓ أَحَدًا مِّنَ ٱلْعَٰلَمِينَ
Kannada Translation - Hamza Buturಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಾನು ನಿಮಗೆ ಅದನ್ನು ಇಳಿಸಿಕೊಡುವೆನು. ಆದರೆ, ಅದರ ನಂತರವೂ ನಿಮ್ಮಲ್ಲಿ ಯಾರಾದರೂ ಸತ್ಯನಿಷೇಧಿಯಾದರೆ, ಸರ್ವಲೋಕದವರಲ್ಲಿ ಯಾರಿಗೂ ನೀಡದ ಕಠೋರ ಶಿಕ್ಷೆಯನ್ನು ನಾನು ಅವನಿಗೆ ನೀಡುವೆನು.”