caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 116

ಮದೀನಾ · ಅವತರಣ ಕ್ರಮ 112 · 5:116

وَإِذْ قَالَ ٱللَّهُ يَٰعِيسَى ٱبْنَ مَرْيَمَ ءَأَنتَ قُلْتَ لِلنَّاسِ ٱتَّخِذُونِى وَأُمِّىَ إِلَٰهَيْنِ مِن دُونِ ٱللَّهِ قَالَ سُبْحَٰنَكَ مَا يَكُونُ لِىٓ أَنْ أَقُولَ مَا لَيْسَ لِى بِحَقٍّ إِن كُنتُ قُلْتُهُۥ فَقَدْ عَلِمْتَهُۥ تَعْلَمُ مَا فِى نَفْسِى وَلَآ أَعْلَمُ مَا فِى نَفْسِكَ إِنَّكَ أَنتَ عَلَّٰمُ ٱلْغُيُوبِ

Kannada Translation - Hamza Buturಅಲ್ಲಾಹು ಹೇಳುವ ಸಂದರ್ಭ: “ಓ ಮರ್ಯಮರ ಮಗ ಈಸಾ! ಅಲ್ಲಾಹನನ್ನು ಬಿಟ್ಟು ನನ್ನನ್ನು ಮತ್ತು ನನ್ನ ತಾಯಿಯನ್ನು ದೇವರಾಗಿ ಸ್ವೀಕರಿಸಿರಿ ಎಂದು ನೀವು ಜನರಿಗೆ ಹೇಳಿದ್ದೀರಾ?” ಈಸಾ ಹೇಳುವರು: “ನೀನು ಮಹಾ ಪರಿಶುದ್ಧನು. ನನಗೆ ಹೇಳಲು ಹಕ್ಕಿಲ್ಲದ ಒಂದು ಮಾತನ್ನು ನಾನು ಹೇಗೆ ಹೇಳುವೆನು? ನಾನು ಹಾಗೆ ಹೇಳಿದ್ದರೆ ನಿಶ್ಚಯವಾಗಿಯೂ ನಿನಗೆ ಅದು ತಿಳಿದಿರುತ್ತಿತ್ತು. ನನ್ನ ಮನಸ್ಸಿನಲ್ಲಿರುವುದು ನಿನಗೆ ತಿಳಿಯುತ್ತದೆ. ಆದರೆ ನಿನ್ನ ಮನಸ್ಸಿನಲ್ಲಿರುವುದು ನನಗೆ ತಿಳಿಯುವುದಿಲ್ಲ. ನಿಶ್ಚಯವಾಗಿಯೂ ನೀನು ಅದೃಶ್ಯ ವಿಷಯಗಳನ್ನು ತಿಳಿದವನಾಗಿರುವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70