إِن تُعَذِّبْهُمْ فَإِنَّهُمْ عِبَادُكَ وَإِن تَغْفِرْ لَهُمْ فَإِنَّكَ أَنتَ ٱلْعَزِيزُ ٱلْحَكِيمُ
Kannada Translation - Hamza Buturನೀನು ಅವರನ್ನು ಶಿಕ್ಷಿಸುವುದಾದರೆ ನಿಶ್ಚಯವಾಗಿಯೂ ಅವರು ನಿನ್ನ ದಾಸರಾಗಿದ್ದಾರೆ. ಆದರೆ ನೀನು ಅವರನ್ನು ಕ್ಷಮಿಸುವುದಾದರೆ, ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.”